Bible Versions
Bible Books

1 Kings 13:4 (LXXRP) Septugine Greek Old Testament with Grammar and Strong Code

Versions

KNV   ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
ERVKN   ಬೇತೇಲಿನ ಯಜ್ಞವೇದಿಕೆಯನ್ನು ಕುರಿತು ದೇವಮನುಷ್ಯನು ಹೇಳಿದ ಸಂದೇಶವು ರಾಜನಾದ ಯಾರೊಬ್ಬಾಮನಿಗೆ ಕೇಳಿಸಿತು. ಅವನು ತನ್ನ ಕೈಯನ್ನು ಯಜ್ಞವೇದಿಕೆಯಿಂದ ಥಟ್ಟನೆ ತೆಗೆದು, ಮನುಷ್ಯನ ಕಡೆಗೆ ಗುರಿಮಾಡಿ, “ಆ ಮನುಷ್ಯನನ್ನು ಹಿಡಿಯಿರಿ!” ಎಂದು ಹೇಳಿದನು. ಆದರೆ ರಾಜನು ಇದನ್ನು ಹೇಳಿದಾಗ, ಅವನ ಕೈಗೆ ಲಕ್ವ ಹೊಡೆಯಿತು. ಅವನು ಅದನ್ನು ಚಲಿಸಲಾಗಲಿಲ್ಲ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us