Versions
KNV ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
ERVKN ನಂತರ ಎಲೀಯನು ರಾಜನಾದ ಅಹಾಬನಿಗೆ, “ಈಗ ಹೋಗಿ, ಅನ್ನಪಾನಗಳನ್ನು ತೆಗೆದುಕೊ. ಬಿರುಸಾದ ಮಳೆಯು ಸುರಿಯುವುದು” ಎಂದು ಹೇಳಿದನು.
IRVKN {ಎಲೀಯನು ಮಳೆಗಾಗಿ ಪ್ರಾರ್ಥಿಸಿದ್ದು} PS ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.