Versions
KNV ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.
ERVKN ಏಳನೆಯ ಸಲ, ಸೇವಕನು ಹಿಂದಿರುಗಿ ಬಂದು, ‘ಒಬ್ಬ ಮನುಷ್ಯನ ಮುಷ್ಟಿ ಗಾತ್ರದ ಚಿಕ್ಕ ಮೋಡವನ್ನು ನಾನು ನೋಡಿದೆನು. ಆ ಮೋಡವು ಸಮುದ್ರದಿಂದ ಬರುತ್ತಿದೆ” ಎಂದನು. ಎಲೀಯನು ಸೇವಕನಿಗೆ, ‘ರಾಜನಾದ ಅಹಾಬನ ಬಳಿಗೆ ಹೋಗಿ, ತನ್ನ ರಥವನ್ನು ಸಿದ್ಧಗೊಳಿಸಿ ಈಗಲೇ ಮನೆಗೆ ಹೋಗುವಂತೆ ಅವನಿಗೆ ಹೇಳು, ಅವನೀಗ ಬಿಟ್ಟುಹೋಗದಿದ್ದರೆ, ಮಳೆಯು ಅವನನ್ನು ತಡೆಯುತ್ತದೆ” ಎಂದು ಹೇಳಿದನು.
IRVKN ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು.