Bible Versions
Bible Books

1 Kings 19:13 (LXXRP) Septugine Greek Old Testament with Grammar and Strong Code

Versions

KNV   ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
ERVKN   ಎಲೀಯನಿಗೆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.
IRVKN   ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us