Bible Versions
Bible Books

1 Kings 1:27 (LXXRP) Septugine Greek Old Testament with Grammar and Strong Code

Versions

KNV   ಅರಸನಾದ ನನ್ನ ಒಡೆಯನಿಂದ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.
ERVKN   ನನ್ನ ಒಡೆಯನಾದ ರಾಜನೇ, ನಮಗೆ ಹೇಳದೆ ಇದನ್ನು ಮಾಡಿದೆಯಾ? ದಯವಿಟ್ಟು ಹೇಳು, ನಿನ್ನ ನಂತರ ರಾಜನಾಗುವವನು ಯಾರು?” ಎಂದು ಕೇಳಿದನು.
IRVKN   ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us