Versions
KNV ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿ
ERVKN ಆಗ ರಾಜನಾದ ದಾವೀದನು, “ಒಳಗೆ ಬರಲು ಬತ್ಷೆಬೆಳಿಗೆ ಹೇಳಿ!” ಎಂದು ಹೇಳಿದನು. ಬತ್ಷೆಬೆಳು ರಾಜನ ಎದುರಿಗೆ ಬಂದಳು.
IRVKN {ಸೊಲೊಮೋನನ ರಾಜಾಭಿಷೇಕ} PS ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು.