Bible Versions
Bible Books

1 Kings 1:30 (LXXRP) Septugine Greek Old Testament with Grammar and Strong Code

Versions

KNV   ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.
ERVKN   ಅಂದು ನಾನು ನಿನಗೆ ಮಾಡಿದ ಪ್ರಮಾಣವನ್ನು ಇಂದು ಪೂರೈಸುತ್ತೇನೆ. ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ನಾನು ನಿನಗೆ ಪ್ರಮಾಣವನ್ನು ಮಾಡಿದ್ದೆನು. ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನೆಂದೂ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ನಿನಗೆ ಪ್ರಮಾಣ ಮಾಡಿದ್ದೆನು. ನಾನು ನನ್ನ ವಾಗ್ದಾನವನ್ನು ಈಡೇರಿಸುತ್ತೇನೆ” ಎಂದು ಹೇಳಿದನು.
IRVKN   ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us