Bible Versions
Bible Books

1 Kings 20:22 (LXXRP) Septugine Greek Old Testament with Grammar and Strong Code

Versions

KNV   ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
ERVKN   ಆಗ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, “ಅರಾಮಿನ ರಾಜನಾದ ಬೆನ್ಹದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು” ಎಂದು ಹೇಳಿದನು.
IRVKN   ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us