Bible Versions
Bible Books

1 Kings 20:39 (LXXRP) Septugine Greek Old Testament with Grammar and Strong Code

Versions

KNV   ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
ERVKN   ರಾಜನು ಅಲ್ಲಿಗೆ ಬಂದಾಗ, ಪ್ರವಾದಿಯು ಅವನಿಗೆ, “ನಾನು ಯುದ್ಧದಲ್ಲಿ ಹೋರಾಡುವುದಕ್ಕೆ ಹೋಗಿದ್ದೆನು. ನಿನ್ನವನಾದ ಒಬ್ಬ ಮನುಷ್ಯನು ಶತ್ರುವಿನ ಸೈನಿಕನೊಬ್ಬನನ್ನು ನನ್ನ ಬಳಿಗೆ ಕರೆದುಕೊಂಡು ಬಂದು, ‘ಈ ಮನುಷ್ಯನನ್ನು ರಕ್ಷಿಸು. ಇವನು ಓಡಿಹೋದರೆ, ಇವನ ಜೀವಕ್ಕೆ ಬದಲಾಗಿ ನಿನ್ನ ಜೀವವನ್ನು ಕೊಡಬೇಕಾಗುವುದು ಅಥವಾ ಬೆಳ್ಳಿಯ ಮೂವತ್ನಾಲ್ಕು ಕಿಲೋಗ್ರಾಂ ದಂಡ ಕೊಡಬೇಕಾಗುವುದು’ ಎಂದನು.
IRVKN   ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ * ಸುಮಾರು 4 ಕಿಲೋಗ್ರಾಂ. ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us