Versions
KNV ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
ERVKN ಇದನ್ನು ಕೇಳಿದ ಈಜೆಬೆಲಳು ಅಹಾಬನಿಗೆ, “ನಾಬೋತನು ಸತ್ತುಹೋದನು. ಈಗ ನೀನು ಹೋಗಿ, ನಿನಗೆ ಇಷ್ಟವಾದ ಆ ದ್ರಾಕ್ಷಿ ತೋಟವನ್ನು ತೆಗೆದುಕೊ” ಎಂದು ಹೇಳಿದಳು.
IRVKN ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು.