Bible Versions
Bible Books

1 Kings 21:18 (LXXRP) Septugine Greek Old Testament with Grammar and Strong Code

Versions

KNV   ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
ERVKN   “ಸಮಾರ್ಯದಲ್ಲಿ ಆಳುತ್ತಿರುವ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ಹೋಗು. ಅಹಾಬನು ಈಗ ನಾಬೋತನ ದ್ರಾಕ್ಷಿತೋಟದಲ್ಲಿದ್ದಾನೆ. ತೋಟವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅವನು ಅಲ್ಲಿಗೆ ಹೋಗಿದ್ದಾನೆ.
IRVKN   ಆತನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us