Bible Versions
Bible Books

1 Kings 21:29 (LXXRP) Septugine Greek Old Testament with Grammar and Strong Code

Versions

KNV   ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
ERVKN   “ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us