Bible Versions
Bible Books

1 Kings 21:5 (LXXRP) Septugine Greek Old Testament with Grammar and Strong Code

Versions

KNV   ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.
ERVKN   ಅಹಾಬನ ಪತ್ನಿಯಾದ ಈಜೆಬೆಲಳು ಅವನ ಹತ್ತಿರ ಹೋದಳು. ಈಜೆಬೆಲಳು, “ನೀನೇಕೆ ತಳಮಳಗೊಂಡಿರುವೆ? ನೀನು ಏಕೆ ಊಟಮಾಡಲಿಲ್ಲ?” ಎಂದು ಅವನನ್ನು ಕೇಳಿದಳು.
IRVKN   ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us