Versions
KNV ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
ERVKN ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಆ ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಆ ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಆ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯ ಜನರಿಗೂ ಹಿರಿಯರಿಗೂ ಅವಳು ಆ ಪತ್ರಗಳನ್ನು ಕಳುಹಿಸಿದಳು.
IRVKN ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.