Versions
KNV ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
ERVKN ಆ ಪತ್ರದಲ್ಲಿ ಹೀಗೆ ಬರೆದಿತ್ತು: ಉಪವಾಸದ ಒಂದು ದಿನವನ್ನು ಗೊತ್ತುಮಾಡಿ, ಆ ದಿನವನ್ನು ಪ್ರಕಟಿಸಿ, ನಂತರ ಪಟ್ಟಣದ ಜನರನ್ನೆಲ್ಲ ಸಭೆ ಸೇರಿಸಿರಿ.
IRVKN ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,