Bible Versions
Bible Books

1 Kings 22:41 (LXXRP) Septugine Greek Old Testament with Grammar and Strong Code

Versions

KNV   ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.
ERVKN   ಅಹಾಬನು ಇಸ್ರೇಲಿನ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಯೆಹೋಷಾಫಾಟನು ಯೆಹೂದದ ರಾಜನಾದನು. ಯೆಹೋಷಾಫಾಟನು ಆಸನ ಮಗ.
IRVKN   {ಯೆಹೂದ್ಯರ ಅರಸನಾದ ಯೆಹೋಷಾಫಾಟ} PS ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us