Bible Versions
Bible Books

1 Kings 6:20 (LXXRP) Septugine Greek Old Testament with Grammar and Strong Code

Versions

KNV   ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
ERVKN   ಕೊಠಡಿಯು ಮೂವತ್ತು ಅಡಿ ಉದ್ದ ಮೂವತ್ತು ಅಡಿ ಅಗಲ ಮತ್ತು ಮೂವತ್ತು ಅಡಿ ಎತ್ತರವಾಗಿತ್ತು.
IRVKN   ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us