Versions
KNV ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
ERVKN ಹೀರಾಮನು ಎರಡು ಹಿತ್ತಾಳೆಯ ಕಂಬಗಳನ್ನು ನಿರ್ಮಿಸಿದನು, ಪ್ರತಿಯೊಂದು ಕಂಬದ ಎತ್ತರ ಇಪ್ಪತ್ತೇಳು ಅಡಿ; ಸುತ್ತಳತೆ ಹದಿನೆಂಟು ಅಡಿ. ಈ ಕಂಬಗಳು ಟೊಳ್ಳಾಗಿದ್ದವು; ಲೋಹವು ಮೂರು ಇಂಚು ದಪ್ಪವಾಗಿತ್ತು.
IRVKN ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.