Versions
KNV ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
ERVKN ಹೀರಾಮನು ಏಳೂವರೆ ಅಡಿ ಉದ್ದದ ಎರಡು ಹಿತ್ತಾಳೆಯ ಬೋದಿಗೆಗಳನ್ನು ಮಾಡಿದನು. ಹೀರಾಮನು ಈ ಬೋದಿಗೆಗಳನ್ನು ಕಂಬಗಳ ಮೇಲಿಟ್ಟನು.
IRVKN ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,