Versions
KNV ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು.
ERVKN ಸೊಲೊಮೋನನು ಜನರಿಗೆ ತೀರ್ಪುನೀಡಲು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಈ ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರು ಮರದ ಹಲಗೆಗಳನ್ನು ಹೊದಿಸಲಾಗಿತ್ತು.
IRVKN ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.