Versions
KNV ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
ERVKN ಪರಲೋಕದಲ್ಲಿಯೇ ಅವರ ಪ್ರಾರ್ಥನೆಗಳನ್ನು ಆಲಿಸಿ ನಿನ್ನ ಜನರಾದ ಇಸ್ರೇಲರ ಪಾಪಗಳನ್ನು ಕ್ಷಮಿಸಿ ಅವರ ದೇಶದಲ್ಲಿ ಅವರು ಮತ್ತೆ ನೆಲೆಸಲು ಅವಕಾಶ ಮಾಡಿಕೊಡು. ಈ ದೇಶವನ್ನು ಅವರ ಪೂರ್ವಿಕರಿಗೆ ದಯಪಾಲಿಸಿದವನು ನೀನೇ.
IRVKN ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು. PEPS