Bible Versions
Bible Books

1 Kings 8:55 (LXXRP) Septugine Greek Old Testament with Grammar and Strong Code

Versions

KNV   ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.
ERVKN   ಬಳಿಕ ಇಸ್ರೇಲಿನ ಜನರೆಲ್ಲರನ್ನು ಆಶೀರ್ವದಿಸಬೇಕೆಂದು ಅವನು ಗಟ್ಟಿಯಾದ ಧ್ವನಿಯಲ್ಲಿ ದೇವರನ್ನು ಕೇಳಿಕೊಂಡನು. ಸೊಲೊಮೋನನು ಹೀಗೆ ಹೇಳಿದನು:
IRVKN   ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us