Versions
KNV ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
ERVKN ಆಗ ಯೆಹೋವನು ಸೊಲೊಮೋನನಿಗೆ, ಈ ಮುಂಚೆ ಗಿಬ್ಯೋನ್ ಪಟ್ಟಣದಲ್ಲಿ ಪ್ರತ್ಯಕ್ಷನಾದಂತೆ ಮತ್ತೆ ಪ್ರತ್ಯಕ್ಷನಾದನು.
IRVKN ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.