Bible Versions
Bible Books

1 Peter 1:11 (LXXRP) Septugine Greek Old Testament with Grammar and Strong Code

Versions

KNV   ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
ERVKN   ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಕಾಲದಲ್ಲಿ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us