Versions
KNV ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
ERVKN ದೇವರು ಪರಿಶುದ್ಧನಾಗಿರುವಂತೆ ನಿಮ್ಮ ನಡೆನುಡಿಗಳು ಪರಿಶುದ್ಧವಾಗಿರಲಿ. ನಿಮ್ಮನ್ನು ಕರೆದಾತನು ದೇವರೇ.
IRVKN † 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14: ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.