Bible Versions
Bible Books

1 Peter 1:17 (LXXRP) Septugine Greek Old Testament with Grammar and Strong Code

Versions

KNV   ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
ERVKN   ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us