Versions
KNV ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
ERVKN ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.
IRVKN ‡ ಹೋಶೇ. 1:6, 9, 10; 2:23; ರೋಮಾ. 9:25: ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ. PS