Bible Versions
Bible Books

1 Peter 2:24 (LXXRP) Septugine Greek Old Testament with Grammar and Strong Code

Versions

KNV   ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.
ERVKN   ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us