Versions
KNV ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
ERVKN ಪ್ರಭುವಾದ ಯೇಸುವೇ ಜೀವವುಳ್ಳ ‘‘ಕಲ್ಲು.’’ ಈ ಲೋಕದ ಜನರು ತಮಗೆ ಆ ‘‘ಕಲ್ಲು’’ (ಯೇಸು) ಬೇಡವೆಂದು ತೀರ್ಮಾನಿಸಿದರು. ಆದರೆ ಆತನು ದೇವರಿಂದ ಆರಿಸಲ್ಪಟ್ಟ ‘‘ಕಲ್ಲು.’’ ಆತನು ದೇವರಿಗೆ ಅಮೂಲ್ಯನಾಗಿದ್ದಾನೆ. ಆದುದರಿಂದ ಆತನ ಹತ್ತಿರಕ್ಕೆ ಬನ್ನಿರಿ.
IRVKN ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. * ವ. 7: ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.