Bible Versions
Bible Books

1 Samuel 11:10 (LXXRP) Septugine Greek Old Testament with Grammar and Strong Code

Versions

KNV   ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.
ERVKN   ನಂತರ ಯಾಬೇಷಿನ ಜನರು ಅಮ್ಮೋನಿಯದ ನಾಹಾಷನಿಗೆ, “ನಾವು ನಾಳೆ ನಿನ್ನ ಬಳಿಗೆ ಬರುತ್ತೇವೆ. ಆಗ ನಿನಗೆ ತೋಚಿದ್ದನ್ನು ನಮಗೆ ಮಾಡು” ಎಂದು ಹೇಳಿದರು.
IRVKN   ದೂತರು ಹೋಗಿ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us