Bible Versions
Bible Books

1 Samuel 11:5 (LXXRP) Septugine Greek Old Testament with Grammar and Strong Code

Versions

KNV   ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
ERVKN   ಸೌಲನು ಹಸುಗಳನ್ನು ಹೊಡೆದುಕೊಂಡು ಹೊಲಕ್ಕೆ ಹೋಗಿದ್ದನು. ಸೌಲನು ಹೊಲದಿಂದ ಬಂದಾಗ ಜನರೆಲ್ಲ ಅಳುವುದು ಕೇಳಿಸಿತು. ಸೌಲನು, “ಏನಾಯಿತು? ಜನರು ಅಳುತ್ತಿರುವುದೇಕೆ? ಎಂದು ಕೇಳಿದನು. ಆಗ ಜನರೆಲ್ಲ ಯಾಬೇಷಿನ ಸಂದೇಶಕರು ಹೇಳಿದ್ದನ್ನೆಲ್ಲ ಸೌಲನಿಗೆ ತಿಳಿಸಿದರು.
IRVKN   ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us