Bible Versions
Bible Books

1 Samuel 13:5 (LXXRP) Septugine Greek Old Testament with Grammar and Strong Code

Versions

KNV   ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
ERVKN   ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಬೇತಾವೆನಿನ ಪೂರ್ವ ದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.
IRVKN   ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us