Versions
KNV ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
ERVKN ಆದುದರಿಂದ ಸೌಲನು, “ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದವುಗಳನ್ನು ತನ್ನಿ” ಎಂದು ಹೇಳಿದನು. ಬಳಿಕ ಸೌಲನು ಸರ್ವಾಂಗ ಹೋಮವನ್ನು ಅರ್ಪಿಸಿದನು.
IRVKN {ಸೌಲನ ಅವಿಧೇಯತೆ ಮತ್ತು ಸಮುವೇಲನು ಗದರಿಸಿದ್ದು} PS ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.