Versions
KNV ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
ERVKN ನಂತರ ಇಷಯನು ಎರಡನೆಯ ಮಗನಾದ ಅಬೀನಾದಾಬನನ್ನು ಕರೆದನು. ಅಬೀನಾದಾಬನು ಸಮುವೇಲನ ಹತ್ತಿರಕ್ಕೆ ಬಂದನು. ಸಮುವೇಲನು, “ಯೆಹೋವನು ಆರಿಸಿಕೊಂಡಿರುವ ವ್ಯಕ್ತಿ ಇವನಲ್ಲ” ಎಂದು ಹೇಳಿದನು.
IRVKN ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು.