Versions
KNV ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
ERVKN ಅನಂತರ ಇಷಯನು ಶಮ್ಮನನ್ನು ಸಮುವೇಲನ ಬಳಿಗೆ ಕಳುಹಿಸಿದನು. ಆದರೆ ಸಮುವೇಲನು, “ಯೆಹೋವನು ಇವನನ್ನೂ ಆರಿಸಲಿಲ್ಲ” ಎಂದನು.
IRVKN ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು.