Versions
KNV ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.
ERVKN ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅಪ್ಪಣೆ ಮಾಡಿದನು.
IRVKN ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು. PEPS