Bible Versions
Bible Books

1 Samuel 17:36 (LXXRP) Septugine Greek Old Testament with Grammar and Strong Code

Versions

KNV   ಹೀಗೆಯೇ ನಿನ್ನ ಸೇವಕನು ಸಿಂಹವನ್ನೂ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
ERVKN   ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.
IRVKN   ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us