Bible Versions
Bible Books

1 Samuel 17:49 (LXXRP) Septugine Greek Old Testament with Grammar and Strong Code

Versions

KNV   ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
ERVKN   ದಾವೀದನು ತನ್ನ ಚೀಲದಿಂದ ಒಂದು ಕಲ್ಲನ್ನು ಹೊರತೆಗೆದನು. ಅದನ್ನು ಅವನು ಕವಣೆಯಲ್ಲಿ ಸಿಕ್ಕಿಸಿ ಬೀಸಿ ಹೊಡೆದನು. ಕವಣೆಯಿಂದ ಅವನು ಬೀಸಿದ ಕಲ್ಲು ಗೊಲ್ಯಾತನ ಹಣೆಗೆ ಬಡಿಯಿತು. ಕಲ್ಲು ಅವನ ಹಣೆಯಲ್ಲಿ ಆಳವಾದ ಗಾಯವನ್ನು ಮಾಡಿತು. ಕೂಡಲೇ ಗೊಲ್ಯಾತನು ಬೋರಲಾಗಿ ನೆಲದ ಮೇಲೆ ಬಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us