Versions
KNV ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.
ERVKN ಆದರೆ ಯೆಹೋವನಿಂದ ಬಂದ ದುರಾತ್ಮವು ಸೌಲನ ಮೈಮೇಲೆ ಬಂದಿತು. ಸೌಲನು ತನ್ನ ಮನೆಯಲ್ಲಿ ಕುಳಿತಿದ್ದನು. ಸೌಲನ ಈಟಿಯು ಅವನ ಕೈಯಲ್ಲಿಯೇ ಇದ್ದಿತು.
IRVKN ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.