Bible Versions
Bible Books

1 Samuel 1:15 (LXXRP) Septugine Greek Old Testament with Grammar and Strong Code

Versions

KNV   ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
ERVKN   ಹನ್ನಳು “ಸ್ವಾಮೀ, ನಾನು ಯಾವುದೇ ದ್ರಾಕ್ಷಾರಸವನ್ನಾಗಲೀ ಮದ್ಯವನ್ನಾಗಲೀ ಕುಡಿದಿಲ್ಲ. ನಾನು ಬಹುದುಃಖಿತಳು. ನಾನು ಯೆಹೋವನಲ್ಲಿ ನನ್ನ ಎಲ್ಲ ತೊಂದರೆಗಳನ್ನು ನಿವೇದಿಸಿಕೊಳ್ಳುತ್ತಿದ್ದೆನು.
IRVKN   ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us