Bible Versions
Bible Books

1 Samuel 22:15 (LXXRP) Septugine Greek Old Testament with Grammar and Strong Code

Versions

KNV   ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.
ERVKN   ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲೀ ನನ್ನ ಬಂಧುಗಳ ಮೇಲಾಗಲೀ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.
IRVKN   ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us