Versions
KNV ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು.
ERVKN ಆದರೆ ರಾಜನು, “ಅಹೀಮೆಲೆಕನೇ, ನೀನು ಮತ್ತು ನಿನ್ನ ಬಂಧುಗಳೆಲ್ಲರೂ ಸಾಯಲೇಬೇಕು!” ಎಂದು ಹೇಳಿದನು.
IRVKN ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ