Bible Versions
Bible Books

1 Samuel 22:3 (LXXRP) Septugine Greek Old Testament with Grammar and Strong Code

Versions

KNV   ದಾವೀದನು ಅಲ್ಲಿಂದ ಹೊರಟು ಮೋವಾಬ್‌ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
ERVKN   ದಾವೀದನು ಅದುಲ್ಲಾಮನ್ನು ಬಿಟ್ಟು ಮೋವಾಬಿನ ಮಿಚ್ಪೆಗೆ ಹೋದನು. ದಾವೀದನು ಮೋವಾಬ್ ರಾಜನಿಗೆ, “ದೇವರು ನನಗೇನು ಮಾಡುತ್ತಾನೆಂಬುದನ್ನು ನಾನು ತಿಳಿದುಕೊಳ್ಳುವ ತನಕ, ನನ್ನ ತಂದೆತಾಯಿಗಳು ನಿನ್ನಲ್ಲಿಗೆ ಬಂದು ಇರಲು ದಯವಿಟ್ಟು ನನಗೆ ಅವಕಾಶ ಕೊಡು” ಎಂದು ಕೇಳಿಕೊಂಡನು.
IRVKN   ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us