Versions
KNV ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
ERVKN ಸೌಲನು, “ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.
IRVKN ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.