Bible Versions
Bible Books

1 Samuel 23:23 (LXXRP) Septugine Greek Old Testament with Grammar and Strong Code

Versions

KNV   ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
ERVKN   ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.
IRVKN   ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us