Versions
KNV ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
ERVKN (ಎಬ್ಯಾತಾರನು ದಾವೀದನ ಹತ್ತಿರಕ್ಕೆ ಓಡಿ ಹೋದಾಗ ತನ್ನೊಂದಿಗೆ ಒಂದು ಏಫೋದನ್ನು ತೆಗೆದುಕೊಂಡಿದ್ದನು.)
IRVKN ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,