Versions
KNV ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.
ERVKN ದಾವೀದನ ಜನರು ನಾಬಾಲನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸಿದರು.
IRVKN ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು.