Versions
KNV ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
ERVKN ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.
IRVKN ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.