Bible Versions
Bible Books

1 Samuel 26:11 (LXXRP) Septugine Greek Old Testament with Grammar and Strong Code

Versions

KNV   ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
ERVKN   ಆದರೆ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನನ್ನು ನಾನು ಕೊಲ್ಲುವಂತಹ ಪರಿಸ್ಥಿತಿಯನ್ನು ಎಂದಿಗೂ ನನಗೆ ಕೊಡದಂತೆ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ! ಈಗ ಸೌಲನ ತಲೆಯ ಹತ್ತಿರವಿರುವ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡ ನಂತರ ನಾವು ಹೋಗೋಣ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us