Bible Versions
Bible Books

1 Samuel 26:15 (LXXRP) Septugine Greek Old Testament with Grammar and Strong Code

Versions

KNV   ಆಗ ದಾವೀ ದನು ಅಬ್ನೇರನಿಗೆ ಹೇಳಿದ್ದೇನಂದರೆ -- ನೀನು ಪರಾಕ್ರಮಶಾಲಿ ಅಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಯಾಕಂದರೆ ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವದಕ್ಕೆ ಬಂದಿದ್ದನು.
ERVKN   ದಾವೀದನು, “ನೀನು ಶೂರನಲ್ಲವೇ? ಇಸ್ರೇಲಿನಲ್ಲಿನ ಇತರ ಶೂರರಿಗಿಂತಲೂ ನೀನು ಉತ್ತಮನಲ್ಲವೇ? ಹೀಗಿರುವಾಗ ನೀನು ನಿನ್ನ ಒಡೆಯನಾದ ರಾಜನನ್ನು ಏಕೆ ರಕ್ಷಿಸಲಿಲ್ಲ? ಒಬ್ಬ ಸಾಮಾನ್ಯ ಮನುಷ್ಯನು ನಿಮ್ಮ ಪಾಳೆಯಕ್ಕೆ ಬಂದಿದ್ದರೂ ನಿಮ್ಮ ಒಡೆಯನಾದ ರಾಜನನ್ನು ಕೊಲ್ಲುತ್ತಿದ್ದನು.
IRVKN   ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us